ಸಿದ್ದರಾಮಯ್ಯ ಪಾಪರ್ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್ ಟೂರ್: ಆರ್.ಅಶೋಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಣವಿಲ್ಲದೆ ಪಾಪರ್ ಆಗಿದೆ. ಸಿದ್ದರಾಮಯ್ಯ ಪಾಪರ್ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್ ಟೂರ್ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಲಹಲು ಕೇಂದ್ರ ಹಾಗೂ ರಾಜ್ಯದ ಸರ್ಕಾರದ ಸಹಯೋಗದಲ್ಲಿ ತಂದ ಯೋಜನೆಯಡಿ 26,334 ಮಕ್ಕಳಿದ್ದಾರೆ. ಪ್ರತಿ ತಿಂಗಳು ರಾಜ್ಯ ಸರ್ಕಾರದಿಂದ ಸಿಗುವ 4,000 ರೂ.ನಿಂದ ಮಕ್ಕಳು ಊಟ ಮಾಡುತ್ತಾರೆ. ಅಂದರೆ ಒಬ್ಬರಿಗೆ 10-15 ರೂ. ಸಿಗುತ್ತದೆ. ಕೊಪ್ಪಳದಲ್ಲಿ 2,220, … Continue reading ಸಿದ್ದರಾಮಯ್ಯ ಪಾಪರ್ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್ ಟೂರ್: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed