ಸಿದ್ಧರಾಮಯ್ಯಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿದೆ –BJP

ಬೆಂಗಳೂರು: ಮುಂದಿನ ಚುನಾವಣೆಗೆ ( Karnataka Assembly Election 2023 ) ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ( DKS ) ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ( BJP Karnataka ), ವಲಸೆ ರಾಮಯ್ಯ ಎಂಬುದಾಗಿ ವ್ಯಂಗ್ಯ ಮಾಡಿದೆ. ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ … Continue reading ಸಿದ್ಧರಾಮಯ್ಯಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿದೆ –BJP