Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM

ವಿಧಾನಸಭೆ ಕೇವಲ ಟ್ರೈಲರ್ ಅಷ್ಟೇ, ಸಂಸತ್ ಭವನವೇ ಅಸಲಿ ಟಾರ್ಗೆಟ್!: ದೆಹಲಿ ಭದ್ರತಾ ಲೋಪ ಪ್ರಕರಣದಲ್ಲಿ ಬಯಲಾಯ್ತು ಆರೋಪಿಯ ಭೀಕರ ಸ್ಕೆಚ್!

07/04/2026 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಸಂಘರ್ಷಕ್ಕೆ ಸಿದ್ಧರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ
KARNATAKA

ಜಾತಿ ಸಂಘರ್ಷಕ್ಕೆ ಸಿದ್ಧರಾಮಯ್ಯ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

By kannadanewsnow0908/03/2026 3:01 PM

ಬೆಂಗಳೂರು: ಒಳ ಮೀಸಲಾತಿ ಸಂಬಂಧಿತ ಕಾಯ್ದೆಗೆ ಕೋರ್ಟ್ ಒಪ್ಪಿಗೆ ಇಲ್ಲದ ಕಾರಣ ಮಾನ್ಯ ರಾಜ್ಯಪಾಲರಿಂದ ಅಂಕಿತ ಪಡೆಯಬಾರದಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಒಳ ಮೀಸಲಾತಿ ಶೇ 15ರಿಂದ 17ಕ್ಕೆ ಏರಿಸಲಾಗಿತ್ತು. ನ್ಯಾ.ನಾಗಮೋಹನ್‍ದಾಸ್ ಅವರ ವರದಿಯನ್ನೂ ಪಡೆದರು. ಅದರ ಪ್ರಕಾರವೇ 6, 6, 5 ಎಂದು ಹಂಚಿಕೆ ಮಾಡಿದ್ದರು. ಕಾಯ್ದೆ ಅನುಮೋದಿಸಿ ಮಾನ್ಯ ರಾಜ್ಯಪಾಲರಿಂದ ಅಂಕಿತವನ್ನೂ ಪಡೆದಿದ್ದರು ಎಂದು ಗಮನಕ್ಕೆ ತಂದರು.
ನೀವ್ಯಾಕೆ ಗೌರವಾನ್ವಿತ ರಾಜ್ಯಪಾಲರ ಅಂಕಿತ ತೆಗೆದುಕೊಂಡಿರಿ? ನಿಮಗೆ ಪ್ರಜ್ಞೆ, ಬುದ್ಧಿ ಇಲ್ಲವೇ ಎಂದು ಕೇಳಿದರು. ಅಂಕಿತ ಪಡೆದ ಮೇಲೆ ಅದನ್ನೇ ಜಾರಿಗೊಳಿಸಬೇಕಿತ್ತು ಎಂದು ಆಗ್ರಹಿಸಿದರು. ಶೇ 15 ರ ಮೇಲೆ ಹಂಚಿಕೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದೀರಿ. ಹಾಗಾಗಿ ಈ ಕಾಯ್ದೆ ಅನೂರ್ಜಿತ. ಅದು ತಿಪ್ಪೆಗುಂಡಿಗೆ ಹೋದಂತೆ ಎಂದು ನುಡಿದರು.

ನೀವು ಯಾವ ರೀತಿ 56 ಸಾವಿರ ಹುದ್ದೆಗಳನ್ನು ತುಂಬುತ್ತೀರಿ? ಎಸ್‍ಸಿ, ಎಸ್‍ಟಿಗಳ ಪಾಲು ಏನು? ಎಂದು ಕೇಳಿದರು. 24ರಂದು ಅಂಕಿತ ಹಾಕಿದ್ದಾರೆ. ಧಾರವಾಡ ವಿವಿ, ಬಿಡಿಎ, ಸಾರಿಗೆ ಇಲಾಖೆಯಲ್ಲಿ ಎ, ಬಿ, ಸಿ ಪ್ರವರ್ಗಗಳನ್ನು ಯಾಕೆ ಪ್ರಕಟಿಸಿದ್ದೀರಿ? ಎಂದು ಕೇಳಿದರು. ಗೊಂದಲ ಯಾಕೆ ಸೃಷ್ಟಿಸಿದ್ದೀರಿ. ಎಲ್ಲ ಹುದ್ದೆಗಳೂ ಪ್ರವರ್ಗ ಎ ಎಂದು ಬಂದಿವೆ ಎಂದರು.

ಈಗ ಜಾತಿ ಸಂಘರ್ಷಕ್ಕೆ ಸಿದ್ದರಾಮಯ್ಯನವರು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನವರು ಒಂದು ಕಡೆ ಜಾತಿಗಳನ್ನು ಒಡೆದು ತಮ್ಮ ಮತದ ಬಲ ಹೆಚ್ಚಿಸಿಕೊಂಡಿದ್ದರು. ಇನ್ನೊಂದು ಕಡೆ ಜಾತಿಗಳ ಸಂಘರ್ಷಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಸರಕಾರ ಮಾಡಿದ ತಪ್ಪಿಗೆ ಜನಾಂಗಗಳು ಯಾಕೆ ತಮ್ಮ ತಮ್ಮಲ್ಲಿ ಹೋರಾಟ ಮಾಡಬೇಕು ಎಂದು ಕೇಳಿದರು. ಬಿಜೆಪಿ ಮುಖಂಡ ರುದ್ರಯ್ಯ ಅವರು ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM2 Mins Read

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ರಿಲೀಫ್: ಮುಷ್ಕರದ ಅವಧಿಯ ಶಿಸ್ತು ಪ್ರಕರಣಗಳ ನಿಯಮ ಬದಲು, ಶಿಕ್ಷೆ ಪ್ರಮಾಣ ಇಳಿಕೆ

07/04/2026 8:30 PM1 Min Read

ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ; ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿಯಾಗಿ ತಂದೆ-ಮಗಳು ಸ್ಥಳದಲ್ಲೇ ಸಾವು

07/04/2026 8:21 PM1 Min Read
Recent News

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

07/04/2026 8:42 PM

ವಿಧಾನಸಭೆ ಕೇವಲ ಟ್ರೈಲರ್ ಅಷ್ಟೇ, ಸಂಸತ್ ಭವನವೇ ಅಸಲಿ ಟಾರ್ಗೆಟ್!: ದೆಹಲಿ ಭದ್ರತಾ ಲೋಪ ಪ್ರಕರಣದಲ್ಲಿ ಬಯಲಾಯ್ತು ಆರೋಪಿಯ ಭೀಕರ ಸ್ಕೆಚ್!

07/04/2026 8:40 PM

​ಯುಎಇಯ ಶಾರ್ಜಾ ಮೇಲೆ ಇರಾನ್ ಕ್ಷಿಪಣಿ ದಾಳಿ: ಟೆಲಿಕಾಂ ಕೇಂದ್ರಕ್ಕೆ ಹಾನಿ, ಇಬ್ಬರು ಪಾಕಿಸ್ತಾನಿ ಪ್ರಜೆಗಳಿಗೆ ಗಾಯ!

07/04/2026 8:30 PM
State News
KARNATAKA

ಮಹಾರಾಷ್ಟ್ರದ ಕನ್ನಡ ಶಿಕ್ಷಕರಿಗೆ ನೆರವಾಗಲು ಕರ್ನಾಟಕ ಮುಖ್ಯ ಕಾರ್ಯದರ್ಶಿಗಳ ಮನವಿ: ಕನ್ನಡದಲ್ಲೂ ‘ಟಿಇಟಿ’ ನಡೆಸಲು ಒತ್ತಾಯ

By kannadanewsnow0907/04/2026 8:42 PM KARNATAKA 2 Mins Read

ಬೆಂಗಳೂರು: ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಹಿತರಕ್ಷಣೆಗಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ…

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ರಿಲೀಫ್: ಮುಷ್ಕರದ ಅವಧಿಯ ಶಿಸ್ತು ಪ್ರಕರಣಗಳ ನಿಯಮ ಬದಲು, ಶಿಕ್ಷೆ ಪ್ರಮಾಣ ಇಳಿಕೆ

07/04/2026 8:30 PM

ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ; ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿಯಾಗಿ ತಂದೆ-ಮಗಳು ಸ್ಥಳದಲ್ಲೇ ಸಾವು

07/04/2026 8:21 PM

CRIME NEWS: ಬೆಂಗಳೂರಲ್ಲಿ ರಾಪಿಡೋ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೋಪಿಯ ಬಂಧನ!

07/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.