ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಗಣತಿ ನಾಟಕ ಮಾಡುತ್ತಿದ್ದಾರೆ: HD ಕುಮಾರಸ್ವಾಮಿ ಆರೋಪ

ಬೆಂಗಳೂರು: ಜಾತಿಗಣತಿ ವರದಿಗೆ ಅರ್ಥವೇ ಇಲ್ಲ, ಕಾಂತರಾಜು ಆಯೋಗದ ವರದಿ ಸಿದ್ದ ಮಾಡಿ ಹತ್ತು ವರ್ಷಗಳೇ ಕಳೆದಿವೆ. ಜನರಲ್ಲಿ ಗ್ಯಾರಂಟಿ ವೈಫಲ್ಯ, ಭ್ರಷ್ಟಾಚಾರ, ದರ ಏರಿಕೆ ವಿರುದ್ಧ ಆಕ್ರೋಶ ಸ್ಫೋಟವಾಗುವ ಹಂತದಲ್ಲಿದೆ. ಹೀಗಾಗಿ ಜನರ ಗಮನ ಬೇರೆಡೆಗೆ ಹೊರಳಿಸಲು ಜಾತಿ ಗಣತಿ ಡ್ರಾಮಾ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇವರು ಜಾತಿ ಗಣತಿ ಮಾಡಬೇಕಾದರೆ ಹೊಸದಾಗಿ ಸಮೀಕ್ಷೆ ಮಾಡಬೇಕು. ಹೊಸದಾಗಿ ನೀವು ವರದಿ … Continue reading ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಗಣತಿ ನಾಟಕ ಮಾಡುತ್ತಿದ್ದಾರೆ: HD ಕುಮಾರಸ್ವಾಮಿ ಆರೋಪ