ಸಿದ್ದರಾಮಯ್ಯ ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ. ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ … Continue reading ಸಿದ್ದರಾಮಯ್ಯ ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ