ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಸಾಮಾಜಿಕ ನ್ಯಾಯದ ನೆಪದಲ್ಲಿ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಯನ್ನು ಎಳೆದು ತರುವುದು ಸರಿಯಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಟೀಕಿಸಿದರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಅವರು ಒಂದು ಸಮುದಾಯದ ಬೆಂಬಲದಿಂದ ಅಷ್ಟೇ ಸಿಎಂ ಆಗಿದ್ದಲ್ಲ. ರಾಜ್ಯದ ಎಲ್ಲಾ ಸಮುದಾಯಗಳು ಬೆಂಬಲಿಸಿವೆ ಎಂಬುದನ್ನು ಮರೆಯಬಾರದು. ಅವರು ಮೊದಲು ಹಣಕಾಸು ಸಚಿವರಾದಾಗ, ಡಿಸಿಎಂ ಆದಾಗ ಯಾವೆಲ್ಲಾ ಸಮುದಾಯಗಳು ಬೆಂಬಲ ನೀಡಿದ್ದವು ಎಂಬುದು ಅವರಿಗೆ ಗೊತ್ತಿಲ್ಲವೇ? ಅವರಿಗೆ … Continue reading ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed