BIGG NEWS: PFI&SDPI ಬೆಳೆಯಲು ಸಿದ್ದರಾಮಯ್ಯನವರೇ ಕಾರಣ; ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ

ವಿಜಯಪುರ: PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯನವರೇ ಕಾರಣ. ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ. BIG NEWS: ಬೆಳಗಾವಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಬಾಲಕನಿಗೆ ಚಾಕು ಇರಿತ; ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SDPI ಮತ್ತು PFI ಬೆಳೆಯಲು ಸಿದ್ದರಾಮಯ್ಯ ಅವರೇ ಕಾರಣ.ಸಿದ್ದರಾಮಯ್ಯ ಅವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ರಾಷ್ಟ್ರೀಯ … Continue reading BIGG NEWS: PFI&SDPI ಬೆಳೆಯಲು ಸಿದ್ದರಾಮಯ್ಯನವರೇ ಕಾರಣ; ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ