Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ನಮ್ಮ ಬ್ರ್ಯಾಂಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಕ್ಕೆ ಧನ್ಯವಾದಗಳು’: ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಪಾರ್ಲೆ ಸಂಸ್ಥೆ!

ಯುಜಿಸಿ ನೆಟ್ ಜೂನ್ 2026: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಡೀ ದೇಶದಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ : ಬಿಜೆಪಿ ಶಾಸಕ ಶರಣು ಸಲಗಾರ್ ಹೇಳಿಕೆ
KARNATAKA

ಇಡೀ ದೇಶದಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ : ಬಿಜೆಪಿ ಶಾಸಕ ಶರಣು ಸಲಗಾರ್ ಹೇಳಿಕೆ

By ಸುರೇಶ್‌

ಬೀದರ್ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ಸು ನೀಡಿದ್ದಾರೆ. ಈ ವಿಚಾರವಾಗಿ ಬೀದರ್ ನಲ್ಲಿ ಬಿಜೆಪಿ ಶಾಸಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ. ಹಾಗಾಗಿ ಎಲ್ಲಿ ಅವರು ರಾಜೀನಾಮೆ ಕೊಟ್ಟರೆ ಕಾಂಗ್ರೆಸ್ ಮುಳುಗುತ್ತದೆ ಎಂದು ಭಯದಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ ಎಂದು ಬೀದರ್ ನಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಗೆ ಮುಳುಗುವ ಭಯ ಶುರುವಾಗಿದೆ. ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಬೆನ್ನೆಲುಬು ಆಗಿದ್ದಾರೆ ಎಂದು ತಿಳಿಸಿದರು.

ಮಾನ, ಮರ್ಯಾದೆ, ಇಲ್ಲದವರು, ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗಿದ್ದಾರೆ. 65 ಕೋಟಿ ಕೊಟ್ರೆ ಸೈಟ್ ವಾಪಸ್ ಕೊಡ್ತೀನಿ ಅಂತ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಜನರಿಗೆ ಎಮೋಷನಲ್ ಬ್ಲಾಕ್ ಮೇಲ್ ಮಾಡಲು ಪತ್ನಿಯವರಿಂದ ಪತ್ರ ಬರೆಸಿದ್ದೀರಿ ಎಂದು ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸರ್ಕಲ್ ವಾಗ್ದಾಳಿ ನಡೆಸಿದ್ದಾರೆ.

ಇಡಿ ಭಯದಿಂದ ನನ್ನ ಹೆಂಡತಿ ತಪ್ಪು ಮಾಡಿದ್ದಾರೆ. ಹಾಗಾಗಿ ಶಿಕ್ಷೆ ಬೇಕಾದರೆ ಅವಳಿಗೆ ಕೊಡಿ. ನಾನು ಬೇಕಾದರೆ ಸಿಎಂ ಸ್ಥಾನದಲ್ಲಿ ಉಳಿಯುಬೇಕು ಎನ್ನುವ ಪ್ರಯತ್ನ ಸಿದ್ದರಾಮಯ್ಯ ಮಾಡಿದ್ದಾರೆ. ನಿಮ್ಮ ಇಡೀ ರಾಜಕಾರಣದ ಬದುಕು ಏನಾದರೂ ಪೂರ್ಣ ಆಗಬೇಕು ಎಂದರೆ ಈ ರಾಜ್ಯದ ಜನ ಮತ್ತೆ ಸಿದ್ದರಾಮಯ್ಯ ಅಂತ ಕರೆಯಬೇಕು ಅಂತ ಅಂದರೆ ನೀವು ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Share. Facebook Twitter LinkedIn WhatsApp Email

Related Posts

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

1 Min Read

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

2 Mins Read

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

3 Mins Read
Recent News

​’ನಮ್ಮ ಬ್ರ್ಯಾಂಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಕ್ಕೆ ಧನ್ಯವಾದಗಳು’: ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಪಾರ್ಲೆ ಸಂಸ್ಥೆ!

ಯುಜಿಸಿ ನೆಟ್ ಜೂನ್ 2026: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

State News
KARNATAKA

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಎದುರಾಗಿದ್ದ ಸಂಭವನೀಯ ಪೋಕ್ಸೊ (POCSO) ಕಾಯ್ದೆಯಡಿ ಬಂಧನದ…

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.