BIGG NEWS: ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ
ಉಡುಪಿ: ಜನ ಕಾಂಗ್ರೆಸ್ ನ್ನು ಗೆಲ್ಲಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದರು. BIGG NEWS: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆ ಮರು ಜಾರಿಗೆ ತರುವಂತೆ ಆಗ್ರಹ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ 5 ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು . … Continue reading BIGG NEWS: ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed