ಸಿದ್ಧರಾಮಯ್ಯನವರೇ ನಿಮ್ಮ ಸರ್ಕಾರದ ಎಡವಟ್ಟುಗಳಿವು- ಆರ್.ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ಮುಗಿಯುತ್ತಿದ್ದಂತೆ, ರಾಜಕೀಯ ನಾಯಕರು ರಿಲ್ಯಾಕ್ಸ್ ಮೂಡಿಗೆ ತೆರಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಊಟಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ನಿಮ್ಮ ಸರ್ಕಾರದ ಎಡವಟ್ಟುಗಳು ಯಾವುವು ಅಂತ ನೋಡಿ ಎಂಬುದಾಗಿ ಮುಂದಿಟ್ಟಿದ್ದಾರೆ. ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ ಸಿದ್ಧರಾಮಯ್ಯನವರೇ, ತಾವು ಊಟಿಯಲ್ಲಿ ಪಾರ್ಟಿ ಮಾಡುತ್ತಿರುವಾಗ ಇಲ್ಲಿ ಕನ್ನಡಿಗರು ನಿಮ್ಮ ಸರ್ಕಾರದ ಎಡವಟ್ಟುಗಳಿಂದ, ದುರಾಡಳಿತದಿಂದ, ಬೇಜವಾಬ್ದಾರಿಯಿಂದ ಅನುಭವಿಸುತ್ತಿರುವ … Continue reading ಸಿದ್ಧರಾಮಯ್ಯನವರೇ ನಿಮ್ಮ ಸರ್ಕಾರದ ಎಡವಟ್ಟುಗಳಿವು- ಆರ್.ಅಶೋಕ್