ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ: ಆರ್.ಅಶೋಕ್

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ … Continue reading ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ: ಆರ್.ಅಶೋಕ್