ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಲೂಟಿ ಸರ್ಕಾರ : ಎಂಪಿ ರೇಣುಕಾಚಾರ್ಯ ಆರೋಪ

ದಾವಣಗೆರೆ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಲೂಟಿ ಸರ್ಕಾರ ಎಂದು ಆರೋಪಿಸಿದರು. ಇಂದು ದಾವಣಗೆರೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಪ್ರಕರಣದ ಕುರಿತು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ನೇತೃತ್ವದ … Continue reading ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಲೂಟಿ ಸರ್ಕಾರ : ಎಂಪಿ ರೇಣುಕಾಚಾರ್ಯ ಆರೋಪ