ಮಾಜಿ ಸಿಎಂ ‘ಹೆಚ್.ಡಿ ಕುಮಾರಸ್ವಾಮಿ’ ವಿರುದ್ಧ ಈ ಗಂಭೀರ ಆರೋಪ ಮಾಡಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಮಂಡ್ಯ ಕೆರಗೋಡಿನಲ್ಲಿ ನಡೆದಂತ ಹನುಮ ಧ್ವಜ ವಿವಾದದ ಬಗ್ಗೆ ನಿನ್ನೆ ಇಡೀ ದಿನ ಮಂಡ್ಯದಲ್ಲಿ ಬಿಜೆಪಿಯಿಂದ ಹೈಡ್ರಾಮಾವೇ ನಡೆಸಲಾಯಿತು. ಇದಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಸಾಥ್ ನೀಡಿದ್ರು. ಇಂತಹ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕುಮಾರಸ್ವಾಮಿನೇ ಪ್ರಚೋದನೆ ಮಾಡಿ ಗಲಾಟೆ ಎಬ್ಬಿಸಿರೋದು. ಜೆಡಿಎಸ್, ಬಿಜೆಪಿಯವರು ಜನಗಳನ್ನ ಪ್ರಚೋದನೆ ಮಾಡಿ ಗಲಾಟೆ … Continue reading ಮಾಜಿ ಸಿಎಂ ‘ಹೆಚ್.ಡಿ ಕುಮಾರಸ್ವಾಮಿ’ ವಿರುದ್ಧ ಈ ಗಂಭೀರ ಆರೋಪ ಮಾಡಿದ ‘ಸಿಎಂ ಸಿದ್ಧರಾಮಯ್ಯ’