ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ … Continue reading ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ