‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah
ಮೈಸೂರು: ಸತತ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿ ಸಿಎಂ ಸಿದ್ಧರಾಮಯ್ಯ ದಾಖಲೆ ಬರೆದಿದ್ದಾರೆ. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯೋ ಅನುಮಾನಕ್ಕೂ ಕಾರಣವಾಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅವರ ಹೇಳಿಕೆಯಾಗಿದೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಟ್ಟರೇ ಮತ್ತೆ ಎರಡು ಬಜೆಟ್ ಮಂಡನೆ ಮಾಡಲಿದ್ದೇನೆ. ಅವರು ಮುಂದುವರೆಯಿರಿ ಅಂತ ಹೇಳಿದ್ರೆ ಮುಂದುವರೆಯುತ್ತೇನೆ. ಇದೆಲ್ಲವೂ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳುವ ಮೂಲಕ, ಮುಖ್ಯಮಂತ್ರಿ ಸ್ಥಾನದಿಂದ … Continue reading ‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah
Copy and paste this URL into your WordPress site to embed
Copy and paste this code into your site to embed