ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು, ಒಟ್ಟು 3,71,383 ಕೋಟಿ ಗಾತ್ರದ ರಾಜ್ಯ ಬಜೆಟ್ 2024-25 ಮಂಡಿಸಿದರು. ಇದಕ್ಕಾಗಿ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡರು. ಕಳೆದ ಬಾರಿ ಸಿದ್ದರಾಮಯ್ಯ ಅವರು 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು 3.17 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಆ ರಾಜ್ಯ ಬಜೆಟ್ 2024-25ರ ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ … Continue reading ಸತತ 3 ಗಂಟೆ 14 ನಿಮಿಷ ‘ಬಜೆಟ್’ ಮಂಡಿಸಿದ ‘ಸಿಎಂ ಸಿದ್ಧರಾಮಯ್ಯ’: ಇಲ್ಲಿದೆ ‘ಸಂಪೂರ್ಣ ಹೈಲೈಟ್ಸ್’ | Karnataka Budget 2024-25
Copy and paste this URL into your WordPress site to embed
Copy and paste this code into your site to embed