ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಇಳಿಕೆ: ಕೇಂದ್ರದ ವಿರುದ್ಧ ಹೋರಾಟ ಸಿದ್ಧವೆಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ ನಡೆಸಿರುವುದು ಒಕ್ಕೂಟ ವಿರೋಧಿ ನಡೆಯಾಗಿದೆ. ಕೇಂದ್ರ ಸರ್ಕಾರ ರಾಜ್ಯಗಳನ್ನು ತಮ್ಮ ಅಧೀನದ ಮಾಂಡಲಿಕರ ರೀತಿ ನಡೆಸಿಕೊಳ್ಳುತ್ತಿದೆ. ಗ್ಯಾರಂಟಿಗಳ ಮೂಲಕ ಕನ್ನಡಿಗರ ಮನಗೆದ್ದಿರುವ ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸುವ ಪ್ರಯತ್ನವಿದು. ಕೇಂದ್ರದ ಅನ್ಯಾಯಗಳ ವಿರುದ್ಧದ ಮನವಿ – ಮಾತುಕತೆ ವಿಫಲವಾದರೆ ಬೀದಿಗಿಳಿದು ಹೋರಾಡಲು ನಾವು ಸಿದ್ಧ ಎಂಬುದಾಗಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ … Continue reading ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಇಳಿಕೆ: ಕೇಂದ್ರದ ವಿರುದ್ಧ ಹೋರಾಟ ಸಿದ್ಧವೆಂದ ಸಿಎಂ ಸಿದ್ದರಾಮಯ್ಯ