ಧಮ್ ಇದ್ರೆ ಸಿದ್ದರಾಮಯ್ಯ ಕಡೆಯಿಂದ ‘ಪಂಚಮಸಾಲಿ’ ಸಮುದಾಯಕ್ಕೆ ಮೀಸಲಾತಿ ಘೋಷಿಸಿ : ಯತ್ನಾಳ್ ಸವಾಲು

ಬಾಗಲಕೋಟೆ : ಪಂಚಮಸಾಲಿ 2ಎ ಮೀಸಲಾತಿ ಸಂಬಂಧಿಸಿದಂತೆ ಸಾಕಷ್ಟು ಹೋರಾಟಗಳನ್ನು ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲೇ ಪಂಚಮಸಾಲಿ ಸಮುದಾಯದ ಹಲವು ಶಾಸಕರಿದ್ದಾರೆ.ನಿಮಗೆ ಧಮ್ ಇದ್ರೆ ಸಿಎಂ ಸಿದ್ದರಾಮಯ್ಯ ಕಡೆಯಿಂದ ಪಂಚಮಸಾಲಿಗೆ ತ್ರಯ ಮೀಸಲಾತಿ ಘೋಷಿಸಿ ಎಂದು ಬಾಗಲಕೋಟೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಕೋಟ್ಯಾಂತರ ಹಣ ಖರ್ಚು ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟವನ್ನು ಮಾಡಿದ್ದೆವು. … Continue reading ಧಮ್ ಇದ್ರೆ ಸಿದ್ದರಾಮಯ್ಯ ಕಡೆಯಿಂದ ‘ಪಂಚಮಸಾಲಿ’ ಸಮುದಾಯಕ್ಕೆ ಮೀಸಲಾತಿ ಘೋಷಿಸಿ : ಯತ್ನಾಳ್ ಸವಾಲು