ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು- ಸಚಿವ ಮುರುಗೇಶ್ ನಿರಾಣಿ ಒತ್ತಾಯ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತು ಅತ್ಯಂತ ಕೀಳುಮಟ್ಟದಲ್ಲಿ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಾಂವಿಧಾನಿಕ ಹುದ್ದೆ. ಅದಕ್ಕೆ ಗೌರವ ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರಿಂದ ಇಂತಹ ಪದವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು … Continue reading ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು- ಸಚಿವ ಮುರುಗೇಶ್ ನಿರಾಣಿ ಒತ್ತಾಯ