ಸಿದ್ದರಾಮಯ್ಯ ಗರ್ವಭಂಗ ಆಗಬೇಕು- ಮಾಜಿ ಪ್ರಧಾನಿ H.D ದೇವೇಗೌಡ ಗುಡುಗು

ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಗುಡುಗಿದರು. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ … Continue reading ಸಿದ್ದರಾಮಯ್ಯ ಗರ್ವಭಂಗ ಆಗಬೇಕು- ಮಾಜಿ ಪ್ರಧಾನಿ H.D ದೇವೇಗೌಡ ಗುಡುಗು