ಸಿಎಂ ಸಿದ್ದರಾಮಯ್ಯ ‘ನಾನೆ ಜಡ್ಜ್’ ಎಂಬ ಮನಸ್ಥಿತಿಯಿಂದ ಹೊರಬರಲಿ : ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಅವರ ಪತ್ನಿ ಪಾರ್ವತಿಯವರು, ಮುಡಾಗೆ 14 ಸೈಟ್ ಗಳನ್ನು ವಾಪಸ್ ನೀಡಿದ್ದಾರೆ. ಆದರೆ ವಿಪಕ್ಷಗಳು ಎಷ್ಟೇ ಒತ್ತಾಯ ಮಾಡಿದರು, ನಾನು ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಈ ವಿಚಾರವಾಗಿ, ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಅವರು ಸಿಎಂ ಸಿದ್ದರಾಮಯ್ಯ ನಾನೇ ಜಡ್ಜ್ ಎನ್ನುವ ಮನಸ್ಥಿತಿಯಿಂದ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ … Continue reading ಸಿಎಂ ಸಿದ್ದರಾಮಯ್ಯ ‘ನಾನೆ ಜಡ್ಜ್’ ಎಂಬ ಮನಸ್ಥಿತಿಯಿಂದ ಹೊರಬರಲಿ : ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ