‘ಸಿದ್ದರಾಮಯ್ಯ’ ಮತ್ತೊಬ್ಬ ‘ಕೇಜ್ರಿವಾಲ್’ ಆಗಲು ಹೋಗದಿರಲಿ: ಬಿಜೆಪಿ MLC ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸಿದ್ದರಾಮಯ್ಯನವರು ಮತ್ತೊಬ್ಬ ಕೇಜ್ರಿವಾಲ್ ಆಗಲು ಹೋಗದಿರಲಿ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಲಹೆ ನೀಡಿದರು. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಬ್ಬರು ಕೇಜ್ರಿವಾಲ್ ಅನ್ನು ನಾವು ಈಗಾಗಲೇ ನೋಡಿದ್ದೇವೆ. ಹಲವು ತಿಂಗಳಿಂದ ಅವರು ಜೈಲಿನಿಂದ ರಾಜ್ಯ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ತಿಳಿಸಿದರು. ಇಂಥ ವ್ಯವಸ್ಥೆ ನಮ್ಮಲ್ಲಿ ಇರಬಾರದು ಎಂದು ನುಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟಾಚಾರ ಬಯಲಾಗಿದೆ. ದಲಿತರ ಭೂಮಿಗೆ ಮುಖ್ಯಮಂತ್ರಿಗಳ ಕುಟುಂಬಕ್ಕೆ ಪರಿಹಾರ ಕೊಡುವುದು … Continue reading ‘ಸಿದ್ದರಾಮಯ್ಯ’ ಮತ್ತೊಬ್ಬ ‘ಕೇಜ್ರಿವಾಲ್’ ಆಗಲು ಹೋಗದಿರಲಿ: ಬಿಜೆಪಿ MLC ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed