ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬೊಮ್ಮಾಯಿ

ಮೈಸೂರು: ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಬಿಟ್ಟುಕೊಡುತ್ತಾರೆ‌. ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. … Continue reading ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬೊಮ್ಮಾಯಿ