ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

ಬೆಂಗಳೂರು: ಆರ್ಥಿಕ ಅಪರಾಧ ಇರುವವರ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‍ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸತ್ತಿದ್ದು, ಈ ದುರ್ಘಟನೆಗೆ ಸಿದ್ದರಾಮಯ್ಯನವರ ಸರ್ಕಾರ ನೇರ ಹೊಣೆ. ಆದ್ದರಿಂದ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು … Continue reading ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ