ಜನರಿಗೆ ನೆಮ್ಮದಿ ನೀಡಲು ‘ಸಿದ್ದರಾಮಯ್ಯ’ ರಾಜಕೀಯ ನಿವೃತ್ತಿ ಪಡೆಯಲಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು: ಸಿದ್ದರಾಮಯ್ಯ ( Siddaramaiah ) ಅವರು ರಾಜಕಾರಣದಲ್ಲಿ ಇದ್ದರೆ ಕರ್ನಾಟಕದ ಜನ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಆದ್ದರಿಂದ ಅವರು ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ( MLC Chalavadi Narayanaswamy ) ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ದಲಿತ ವಿರೋಧಿ ಎಂದು ನೂರು ಸಾರಿ ಹೇಳಿದ್ದೇನೆ. ಅದನ್ನೇ ಮತ್ತೊಮ್ಮೆ ಹೇಳುವುದಾಗಿ ತಿಳಿಸಿದ ಅವರು, ಹಿಂದೆ ಸಿದ್ದರಾಮಯ್ಯ … Continue reading ಜನರಿಗೆ ನೆಮ್ಮದಿ ನೀಡಲು ‘ಸಿದ್ದರಾಮಯ್ಯ’ ರಾಜಕೀಯ ನಿವೃತ್ತಿ ಪಡೆಯಲಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ
Copy and paste this URL into your WordPress site to embed
Copy and paste this code into your site to embed