ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ನೀತಿ ಮತ್ತು ನ್ಯಾಯದ ಹಾದಿಯನ್ನು ಬಿಟ್ಟು ಎಷ್ಟು ದೂರ ಹೋದರೂ, ಒಂದು ದಿನ ಬಂದು ಸತ್ಯದ ಎದುರು ಶರಣಾಗಬೇಕಾಗುತ್ತದೆ. ಸಿದ್ದರಾಮಯ್ಯ ಅವರ ನಿವೇಶನ ಹಿಂದಿರುಗಿಸುವ ನಿರ್ಧಾರಕ್ಕೆ “ಕತ್ತಲು ಕಟ್ಟಿ ಹೋದ ಮೇಲೆ ದೀಪ … Continue reading ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ