‘ದೂರವಾಣಿ ಕದ್ದಾಲಿಕೆ ಪ್ರಕರಣ’ವನ್ನು ನ್ಯಾಯಾಂಗ ತನಿಖೆಗೆ ವಹಿಸಿ – ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು : ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿಗಳು ತನಿಖೆಯ ನೇತೃತ್ವ ವಹಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಪ್ರಜಾಪ್ರಭತ್ವದ ಮೇಲಿನ ಅಪರಾಧ ಎಂದು ಅವರು ಹೇಳಿದ್ದಾರೆ. ರಾಜೀನಾಮೆ ಕುರಿತು ಯಡಿಯೂರಪ್ಪ ಸುಳಿವು ಹಿನ್ನಲೆ : ಸಿಎಂ ನಿವಾಸಕ್ಕೆ ದೌಡಾಯಿಸಿದ ಸಚಿವರು.! ಟೆಲಿಫೋನ್ ಕದ್ದಾಲಿಕೆ ಪ್ರಕರಣ ಖಂಡಿಸಿ ಇಂದು ಹಮ್ಮಿಕೊಂಡಿದ್ದ … Continue reading ‘ದೂರವಾಣಿ ಕದ್ದಾಲಿಕೆ ಪ್ರಕರಣ’ವನ್ನು ನ್ಯಾಯಾಂಗ ತನಿಖೆಗೆ ವಹಿಸಿ – ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯ