BIGG NEWS: ಅರ್ಕಾವತಿ ಬಡವಾಣೆ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲು ಸೇರಲಿದ್ದಾರೆ; ನಳಿನ್‌ ಕುಮಾರ್‌ ಕಟೀಲ್‌ ಕಿಡಿ|Nalin Kumar Kateel

ಬಾಗಲಕೋಟೆ: ಕಾಂಗ್ರೆಸ್‌ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅರ್ಕಾವತಿ ಬಡವಾಣೆ ಡಿನೋಟಿಫಿಕೇಷನ್‌ ಪ್ರಕರಣ ಪುನ: ತೆರದು ತನಿಖೆಯಲ್ಲಿ ಮಾಡಿಸಲಾಗುತ್ತಿದೆ. ಅಕ್ರಮದಲ್ಲಿ ಸಿದ್ದರಾಮಯ್ಯ ಸೇರಿ ಯಾರೆಲ್ಲ ಭಾಗಿಯಾಗಿದ್ದರೋ ಅವರು ಜೈಲು ಸೇರಲಿದ್ದಾರೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಕಿಡಿಕಾರಿದ್ದಾರೆ. BIGG NEWS : ನಳಿನ್ ಕುಮಾರ್ ಕಟೀಲ್ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ : ಎಂ ಬಿ ಪಾಟೀಲ್ ಟೀಕೆ   ನಗರದಲ್ಲಿ ಮಾತನಾಡಿದ ಅವರು, ಅರ್ಕಾವತಿ ಪ್ರಕರಣದ ತನಿಖೆಯನ್ನು ನಾವು ಪೂರ್ಣಗೊಳಿಸುತ್ತೇವೆ. ಆಗ ಯಾರೆಲ್ಲ ಒಳಗೆ ಹೋಗುತ್ತಾರೆ ಎಂಬುದು … Continue reading BIGG NEWS: ಅರ್ಕಾವತಿ ಬಡವಾಣೆ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲು ಸೇರಲಿದ್ದಾರೆ; ನಳಿನ್‌ ಕುಮಾರ್‌ ಕಟೀಲ್‌ ಕಿಡಿ|Nalin Kumar Kateel