ಜೂನ್.29ರಂದು ಸಿಎಂ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಭೇಟಿ | CM Siddaramaiah

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ … Continue reading ಜೂನ್.29ರಂದು ಸಿಎಂ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಭೇಟಿ | CM Siddaramaiah