BIG NEWS: ಮಾರ್ಚ್.7ಕ್ಕೆ ಸಿಎಂ ಸಿದ್ಧರಾಮಯ್ಯ ‘ರಾಜ್ಯ ಬಜೆಟ್’ ಮಂಡನೆ? | Karnataka Budget

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಪೂರ್ವ ಸಾಲು ಸಾಲು ಸಭೆಯನ್ನು ಇಲಾಖಾ ವಾರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರು ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ಅವರು ಫೆಬ್ರವರಿ 6ರಂದು ಬಜೆಟ್ ಸಿದ್ಧತೆಯನ್ನು ಆರಂಭಿಸಲಿದ್ದಾರೆ. ಫೆಬ್ರವರಿ 6, 2025ರಿಂದ ಫೆಬ್ರವರಿ.14, 2025ರವರೆಗೆ ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಲಿದ್ದಾರೆ. ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತು ಬಜೆಟ್ ಸಿದ್ಧತಾ ಸಭೆಯನ್ನು ಮಾಡಲಿದ್ದಾರೆ. … Continue reading BIG NEWS: ಮಾರ್ಚ್.7ಕ್ಕೆ ಸಿಎಂ ಸಿದ್ಧರಾಮಯ್ಯ ‘ರಾಜ್ಯ ಬಜೆಟ್’ ಮಂಡನೆ? | Karnataka Budget