BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ

ಮಂಗಳೂರು: ಇದೇ ನವೆಂಬರ್ ಒಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕುಂಜಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇವರಾಜ ಅರಸು ಅವರು ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಇಂತಹ ದೇವರಾಜ ಅರಸು ದಾಖಲೆಯನ್ನು ಮುರಿದು ತಾನು ಕುರ್ಚಿ ಬಿಟ್ಟುಕೊಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಮುಂದೆ ಸಿದ್ಧರಾಮಯ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದರು. … Continue reading BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ