‘ಶಿರಾಡ್ ಘಾಟ್’ ಗುಡ್ಡ ಕುಸಿತ‌ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ: ಅಧಿಕಾರಿಗೆ ‘ಸಿಎಂ ಫುಲ್‌ ಕ್ಲಾಸ್’

ಶಿರಾಡಿ ಘಾಟ್ ಆ 3: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ … Continue reading ‘ಶಿರಾಡ್ ಘಾಟ್’ ಗುಡ್ಡ ಕುಸಿತ‌ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ: ಅಧಿಕಾರಿಗೆ ‘ಸಿಎಂ ಫುಲ್‌ ಕ್ಲಾಸ್’