ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? – ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಡವರು, ವಲಸೆ ಕಾರ್ಮಿಕರಿಗೆ ಅನುಕೂಲವಾಗಲಿ ಅಂತ ನಾನು ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಿಜೆಪಿ ಸರ್ಕಾರ ಮುಚ್ಚಲು ಹೊರಟಿದೆ. ದುಡ್ಡಿಲ್ಲ, ಕೊರೊನಾ ಇದೆ ಅಂತ ಜನರ ಎದುರು ಅಸಹಾಯಕತೆ ತೋರುವ ಬದಲು ಅಧಿಕಾರ ಬಿಟ್ಟು ತೊಲಗಲಿ. ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? ಎಂದು ಹರಿಹಾಯ್ದಿದ್ದಾರೆ. ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ರಾಜ್ಯದ ಹಲವು ಜಿಲ್ಲೆಗಳು ನೆರೆ ಹಾವಳಿಯಿಂದ ನಲುಗಿ ಹೋಗಿವೆ. ಜನರು ಆಸ್ತಿ ಪಾಸ್ತಿ ಕಳೆದುಕೊಂಡು … Continue reading ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? – ಮಾಜಿ ಸಿಎಂ ಸಿದ್ದರಾಮಯ್ಯ