ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನರಹಂತಕ ಮುಖ್ಯಮಂತ್ರಿಯಾಗಿದ್ದರು ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ 24 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು, ಸಿದ್ದರಾಮಯ್ಯ ಕಾಲದಲ್ಲಿ 3,000 ರೈತರು ಆತ್ಮಹತ್ಯೆಗೆ ಶರಣಾದರ. ಇಷ್ಟಾದರೂ ಅವರಿಗೆ ಕಣ್ಣೀರು ಬರಲಿಲ್ಲ. ಪಿಎಫ್ಐಗೆ ಬೆಂಬಲ ನೀಡಿ ಹಿಂದೂಗಳ ಕೊಲೆಗೆ ಕಾರಣವಾದರು ಎಂದು ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ನಿಂದಲೇ ಭಯೋತ್ಪಾದನೆ ಪ್ರಾರಂಭವಾಗಿದೆ. ಕಾಂಗ್ರೆಸ್ ಆಡಳಿತದ ವೇಳೆ ಬಿಡುಗಡೆಯಾದ ಅನುದಾನ ಎಷ್ಟು? ಈಗ ಬಿಡುಗಡೆಯಾದ ಅನುದಾನ ಎಷ್ಟು ಎಂದು ಚರ್ಚೆ ಮಾಡೋಣ ಬನ್ನಿ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಸವಾಲ್ ಹಾಕಿದರು.
BIGG NEWS : ಧಾರವಾಡದಲ್ಲಿ ಕಾರು-ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಪ್ರವಾಸಕ್ಕೆ ಹೋದ ಮೂವರು ಸ್ನೇಹಿತರ ದುರ್ಮರಣ
GOOD NEWS : ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ನೀರಾವರಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ