ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ : ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ
ಚಾಮರಾಜನಗರ : ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು . ಸುದ್ದಿಗಾರರ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲದ ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ವರಗಿನ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಕಾಲದಲ್ಲಿ ಅತಿ ಹೆಚ್ಚು ಹಗರಣಗಳು ನಡೆದಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಕಾಂಗ್ರೆಸ್ … Continue reading ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ : ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed