ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸಿದ್ಧರಾಮಯ್ಯ ಸ್ಪರ್ಧಿಸುವುದು ಖಚಿತ: ಸಚಿವ ಬೈರತಿ ಸುರೇಶ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಜಿಬಿಎ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವಿಷಯ ಸ್ಪಷ್ಟಪಡಿಸಿದರು. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಸಿದ್ದರಾಮಯ್ಯ … Continue reading ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸಿದ್ಧರಾಮಯ್ಯ ಸ್ಪರ್ಧಿಸುವುದು ಖಚಿತ: ಸಚಿವ ಬೈರತಿ ಸುರೇಶ್