ವಿಧಾನಸಭಾ ಚುನಾವಣೆಗೆ ಮುನ್ನವೇ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ – ನಳೀನ್ ಕುಮಾರ್ ಕಟೀಲ್ ಭವಿಷ್ಯ

ಮಂಗಳೂರು: ಈಗಾಗಲೇ ಸುಳ್ಳು ದೂರು ನೀಡಿದ್ದ ಕಾರಣದಿಂದಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಹೀಗೆಯೇ ಮುಂದಿನ ಚುನಾವಣೆ ವೇಳೆಗೆ ಸಿದ್ಧರಾಮಯ್ಯ ( Siddaramaiah ) ಕೂಡ ಜೈಲು ಸೇರಲಿದ್ದಾರೆ. ಯಾಕೆಂದರೇ ಅವರ ಎಲ್ಲಾ ಹಗರಣಗಳನ್ನು ನಾವು ಬಯಲು ಮಾಡುತ್ತೇವೆ ನೋಡುತ್ತಾ ಇರಿ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Nalin Kumar Kateel ) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಶೇ.40 ಪರ್ಸೆಂಟ್ ಕಮೀಷನ್ ಕೊಡಬೇಕು ಎಂಬುದಾಗಿ … Continue reading ವಿಧಾನಸಭಾ ಚುನಾವಣೆಗೆ ಮುನ್ನವೇ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ – ನಳೀನ್ ಕುಮಾರ್ ಕಟೀಲ್ ಭವಿಷ್ಯ