‘ಭೀಮಾ, ಕೃಷ್ಣಾ ನದಿ’ಗೆ ನೀರು ಹರಿಸಲು ‘ಮಹಾರಾಷ್ಟ್ರ ಸಿಎಂ’ಗೆ ‘ಸಿದ್ದರಾಮಯ್ಯ ಪತ್ರ’

ಬೆಂಗಳೂರು: ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಇದಕ್ಕೂ ಮುನ್ನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀರು … Continue reading ‘ಭೀಮಾ, ಕೃಷ್ಣಾ ನದಿ’ಗೆ ನೀರು ಹರಿಸಲು ‘ಮಹಾರಾಷ್ಟ್ರ ಸಿಎಂ’ಗೆ ‘ಸಿದ್ದರಾಮಯ್ಯ ಪತ್ರ’