ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ದಾವಣಗೆರೆಯಲ್ಲಿ ಭಾನುವಾರ ಬೆಳಗ್ಗೆ ಮಾಧ್ಯಮಗೋಸ್ತಿಯನ್ನು ಉದ್ದೇಶಿಸಿ ಕೇಂದ್ರ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳ ಅವಕಾಶವಾದಿ ರಾಜಕಾರಣ ಯಾವ ರೀತಿ ಇರುತ್ತದೆ ಎಂಬುದು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಗಜ್ಜಾಹೀರು ಆಗಿದೆ. ಅಹಿಂದ ವರ್ಗದಲ್ಲಿ ಪ್ರಮುಖ ಭಾಗವಾಗಿರುವ ಮುಸ್ಲಿಂ ಜನಾಂಗದ ಮತಗಳಿಂದಲೇ ರಾಜಕೀಯ … Continue reading ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ