ಮೈಸೂರು: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾಗಿರುವಂತ ಎಸ್ ಟಿ ಸೋಮಶೇಖರ್ ( Minister ST Somashekhar ) ಅವರಿಗೆ ರಾಜ್ಯ ಸರ್ಕಾರದಿಂದ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಹಕಾರ ಬ್ಯಾಂಕ್ ಗಳ ಗ್ರಾಹಕರಿಗೆ ಸಿಹಿಸುದ್ದಿ: ಮಸ್ಕಿ, ತುಮಕೂರು ಠೇವಣಿದಾರರಿಗೆ ಅಕ್ಟೋಬರ್ ನಲ್ಲಿ ವಿಮೆ ಹಣ ಪಾವತಿ
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಆವರಣದಲ್ಲೂ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಬ್ಯಾಟರಿ ಚಾಲಿತ ವಾಹನದಲ್ಲಿ ಸಾಗುವಾಗಲೂ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ
ಸಚಿವ ಎಸ್ ಟಿ ಸೋಮಶೇಖರ್ ಅವರಿಗೆ ಕಮಾಂಡೋ ಪಡೆಯ 10 ಸಿಬ್ಬಂದಿ ಹಾಗೂ 10 ಪೊಲೀಸರು, ಇಬ್ಬರು ಗನ್ ಮ್ಯಾನ್ ಗಳ ಭದ್ರತೆ ಒದಗಿಸಲಾಗಿದೆ. ಒಟ್ಟು 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
BIGG NEWS : ಕಾಂಗ್ರೆಸ್ `ಮಡಿಕೇರಿ ಚಲೋ’ ಪ್ರತಿಯಾಗಿ ಬಿಜೆಪಿಯಿಂದ ಜನಜಾಗೃತಿ ಸಮಾವೇಶ