ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ ಸಾಕಷ್ಟು ಬೇಸರವಾಗಿತ್ತು. ಜೊತೆಯಲ್ಲಿ ಉಂಡು ತಿಂದವರೇ … Continue reading ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ
Copy and paste this URL into your WordPress site to embed
Copy and paste this code into your site to embed