ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ರೂಪಿಸಿದೇ ಜಾತಿಗಣತಿ ವರದಿ: ಆರ್‌.ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು ಅಸಲಿ ಅಲ್ಲ, ಕೇವಲ ಒಂದು ಪ್ರತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಗ್ಡೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ವರದಿಯನ್ನು ಯಾರೂ ಒಪ್ಪಬೇಕಿಲ್ಲ. 10 ವರ್ಷದಲ್ಲಿ ಒಂದು ಕೋಟಿ ಮಕ್ಕಳು … Continue reading ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ರೂಪಿಸಿದೇ ಜಾತಿಗಣತಿ ವರದಿ: ಆರ್‌.ಅಶೋಕ್