BIGG NEWS: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಂತಯೇ ಮುಂಬರುವ ಚುನಾವಣೆಯಲ್ಲೂ ಎರಡು ಕಡೆ ಸ್ಪರ್ಧೇ ಮಾಡುವ ಮಾಜಿ ಸಿಎಂ ಸಿದ್ದರಾಮಯ್ಯ ಕನಸಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ತಣ್ಣೀರೆರಚಿದ್ದಾರೆ. BIGG NEWS: ಮೈಸೂರಿನಲ್ಲಿ ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು ಈ ಬಾರಿ ಯಾರಿಗೆ ಆದರೂಒಂದೇ ಕ್ಷೇತ್ರದಲ್ಲಿ ಟಿಕೆಟ್ ಎಂದು ಖಡಕ್ಕಾಗಿ ಹೇಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಪರೋಕ್ಷ ಸಂದೇಶ ರವಾನೆ ಮಾಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್, ಅರ್ಜಿ ಸಂಗ್ರಹಿಸುವ ವೇಳೆ ಹಣ ಕಟ್ಟಿಸಿಕೊಳ್ಳುವುದು ನಮ್ಮ … Continue reading BIGG NEWS: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು
Copy and paste this URL into your WordPress site to embed
Copy and paste this code into your site to embed