ಸಿದ್ಧರಾಮಯ್ಯ 1 ವರ್ಷದ ಸಾಧನೆ ಶೂನ್ಯ, ರಾಜ್ಯಪಾಲರು ಸರ್ಕಾರ ವಜಾಗೊಳಿಸಬೇಕು: ಆರ್ ಅಶೋಕ್ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, … Continue reading ಸಿದ್ಧರಾಮಯ್ಯ 1 ವರ್ಷದ ಸಾಧನೆ ಶೂನ್ಯ, ರಾಜ್ಯಪಾಲರು ಸರ್ಕಾರ ವಜಾಗೊಳಿಸಬೇಕು: ಆರ್ ಅಶೋಕ್ ಆಗ್ರಹ