ಸಿದ್ದರಾಮಯ್ಯ ಅವರು ಕೊಟ್ಟ ಮಾತು ತಪ್ಪುವುದಿಲ್ಲ: ಮಾಜಿ ಸಂಸದ ಡಿ.ಕೆ ಸುರೇಶ್

ಬೆಂಗಳೂರು : “ಸಿಎಂ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೆ ಮಾತು ಕೊಟ್ಟರೂ ತಪ್ಪುವುದಿಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಅವರನ್ನು ಭೇಟಿ ಮಾಡಿದಾಗ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿದಿರಾ ಎಂದು ಕೇಳಿದಾಗ, “ಸಿಎಂ ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ … Continue reading ಸಿದ್ದರಾಮಯ್ಯ ಅವರು ಕೊಟ್ಟ ಮಾತು ತಪ್ಪುವುದಿಲ್ಲ: ಮಾಜಿ ಸಂಸದ ಡಿ.ಕೆ ಸುರೇಶ್