BIG NEWS : ರಾಜ್ಯದ ದೀರ್ಘಾವಧಿ ‘CM’ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರ : ಬಜೆಟ್ ನಲ್ಲೂ ದಾಖಲೆ!
ಬೆಂಗಳೂರು : ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದು, ಇಂದು ದೇವರಾಜ್ ಅರಸು ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿದಿದ್ದಾರೆ. ಈ ಹಿಂದೆ 7 ವರ್ಷ 239 ದಿನಗಳ ಕಾಲ ಡಿ.ದೇವರಾಜ ಅರಸು ಸಿಎಂ ಆಗಿದ್ದರು. ಇಂದಿಗೆ 7 ವರ್ಷ 240 ದಿನ ಸಿಎಂ ಸಿದ್ದರಾಮಯ್ಯ ಪೂರೈಸಿದ್ದಾರೆ. ಇನ್ನು 3ನೇ ಸ್ಥಾನದಲ್ಲಿ ಎಸ್ ನಿಜಲಿಂಗಪ್ಪ 7 ವರ್ಷ 175 ದಿನ, 4 ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ, 5ನೇ ಸ್ಥಾನದಲ್ಲಿ ಬಿಎಸ್ … Continue reading BIG NEWS : ರಾಜ್ಯದ ದೀರ್ಘಾವಧಿ ‘CM’ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರ : ಬಜೆಟ್ ನಲ್ಲೂ ದಾಖಲೆ!
Copy and paste this URL into your WordPress site to embed
Copy and paste this code into your site to embed