BIG NEWS: 2023ಕ್ಕೆ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್?ಸುಳಿವು ಬಿಟ್ಟುಕೊಟ್ಟ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು 2023ರ ಚುನಾವಣೆಯಲ್ಲಿ ಬಾದಾಮಿ (Badami) ಬದಲಾಗಿ ವರುಣಾ (Varuna) ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವ ಸಾಧ್ಯತೆ ಬಹುತೇಕ ಸ್ಪಷ್ಟವಾಗುತ್ತಿದೆ. ಸ್ಪರ್ಧೆ ಕುರಿತಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಖಚಿತಪಡಿಸದೇ ಇದ್ದರೂ, ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra) ಅವರು ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ನಡೆಸಿದ್ದರು. ಆದರೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲು ಅನುಭವಿಸಿದ್ದರು. ಈ ಸೋಲು ಸಿದ್ದರಾಮಯ್ಯ ಅವರಿಗೆ ಅಘಾತ ಉಂಟು ಮಾಡಿತ್ತು. ಈ … Continue reading BIG NEWS: 2023ಕ್ಕೆ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್?ಸುಳಿವು ಬಿಟ್ಟುಕೊಟ್ಟ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ