ಸಿಎಂ ಸಿದ್ದರಾಮಯ್ಯ ಅವರದ್ದು ಕೇವಲ ಸುಳ್ಳು ಮಾತು, ಎರಡು ನಾಲಿಗೆಯ ಮುಖ್ಯಮಂತ್ರಿ- ಆರ್.ಅಶೋಕ್ ಕಿಡಿ

ಬೆಂಗಳೂರು: ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್‌ ಬರ-ಪ್ರವಾಹ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭರಪೂರ ಪರಿಹಾರ ನೀಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ‌ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ. ಈ ಮೊದಲು ಮಾರ್ಗಸೂಚಿ ಪ್ರಕಾರ, 4,860 ಕೋಟಿ ರೂ. ನಷ್ಟ ಪರಿಹಾರ … Continue reading ಸಿಎಂ ಸಿದ್ದರಾಮಯ್ಯ ಅವರದ್ದು ಕೇವಲ ಸುಳ್ಳು ಮಾತು, ಎರಡು ನಾಲಿಗೆಯ ಮುಖ್ಯಮಂತ್ರಿ- ಆರ್.ಅಶೋಕ್ ಕಿಡಿ