BIGG NEWS: ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಾಯ
ಮೈಸೂರು: ಮುಂಬರುವ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಮತದಾರರನ್ನು ಸೆಳೆಯಲು ಮೂರು ಪಕ್ಷಗಳು ನಾನಾ ಕಸರತ್ತು ಮಾಡಿದೆ. ಇದೀಗ ಮುಂದಿನ ಚುನಾವಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. BREAKING NEWS: ಇಂದು ಅಪ್ಪು ಕನಸಿನ ‘ಗಂಧದ ಗುಡಿ’ ಸಾಕ್ಷ್ಯಾಚಿತ್ರ ರಿಲೀಸ್; ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಮೈಸೂರಿಗೆ ಆಗಮಿಸಿ ಸಿದ್ದರಾಮಯ್ಯ ಬೆಂಬಲಿಗರಿಂದ ಒತ್ತಾಯ ಕೇಳಿಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಪಾರ್ಕ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ … Continue reading BIGG NEWS: ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಾಯ
Copy and paste this URL into your WordPress site to embed
Copy and paste this code into your site to embed