ನವರಾತ್ರಿ ಹಬ್ಬವನ್ನು ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ ಬಳಸಿಕೊಂಡಿದ್ದ ಅಕ್ಷಮ್ಯ: ಬಿಜೆಪಿ ಕಿಡಿ
ಬೆಂಗಳೂರು: ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಬಿಜೆಪಿಯು, ಮುಡಾ ಹಗರಣದ ಆರೋಪಿ ಸಿದ್ಧರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. … Continue reading ನವರಾತ್ರಿ ಹಬ್ಬವನ್ನು ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ ಬಳಸಿಕೊಂಡಿದ್ದ ಅಕ್ಷಮ್ಯ: ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed